ಬಕ್ರೀದ್ನಂದು ಮಕ್ಕಳಿಂದ ನಮಾಜ್ ಮಾಡಿಸಿದ ಶಾಲೆ- ಹಿಂದೂ ಸಂಘಟನೆಗಳ ಆಕ್ರೋಶ
ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಜ್ಞಾನಸಾಗರ ಇಂಟರ್ ನ್ಯಾಷನಲ್ ಶಾಲೆಯ ವಿರುದ್ಧ ಹಿಂದೂ ಸಂಘಟನೆಗಳು ಗಂಭೀರ ಆರೋಪ ಮಾಡಿದ್ದಾರೆ. ಮಕ್ಕಳನ್ನು ಒಟ್ಟಿಗೆ ಸೇರಿಸಿ ಮುಸ್ಲಿಂ ಧರ್ಮದ ಶ್ಲೋಕ ಹೇಳಿಸಿದ್ದಾರೆ ಎನ್ನಲಾಗುತ್ತಿದೆ. ಶಾಲಾ ಮಕ್ಕಳ ಸಾಮೂಹಿಕ ಪ್ರಾರ್ಥನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.