ಕುಟುಂಬ ಸಮೇತ ರಿಲ್ಯಾಕ್ಸ್ ಮೂಡ್​ಗೆ ಜಾರಿದ ಹೆಚ್​​ಡಿ ಕುಮಾರಸ್ವಾಮಿ

ರಿಲ್ಯಾಕ್ಸ್ ಮೂಡ್​ಗೆ ಜಾರಿದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ. ಕುಟುಂಬ ಸಮೇತ ಕಬಿನಿಯ ರೆಸಾರ್ಟ್ ನಲ್ಲಿ ವಾಸ್ತವ್ಯ.