ಪ್ಯಾಂಟಿಗೆ ಡಬ್ಬಣದಿಂದ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಮಾರುಕಟ್ಟೆಗೆ ವಿನೂತನ ಶೈಲಿಯಲ್ಲಿ (ಹರಿದ ಜೀನ್ಸ್​) ಪ್ಯಾಂಟ್ ಧರಿಸಿ ಬಂದಿದ್ದ ಯುವಕನ ಪ್ಯಾಂಟಿಗೆ ಪುಂಡರು ಡಬ್ಬಣದಿಂದ ಹೊಲಿಗೆ ಹಾಕಿದ್ದಾರೆ. ಇದರಿಂದ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಹೊಲಿಗೆ ಹಾಕಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.