ದಾಸರಹಳ್ಳಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಏಳು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ನಾಗಸಂದ್ರದಲ್ಲಿನ ಆರ್.ಎ. ಫ್ಯಾಷನ್ ಗಾರ್ಮೆಂಟ್ಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದೆ. 40 ಲಕ್ಷ ರೂಪಾಯಿಗೂ ಹೆಚ್ಚು ಮೌಲ್ಯದ ಬಟ್ಟೆಗಳು ಸುಟ್ಟುಹೋಗಿವೆ. ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.