ಮಂಡ್ಯದಲ್ಲಿ ಹೆಚ್ ಡಿ ಕುಮಾರಸ್ವಾಮಿ

2018 ರಲ್ಲಿ ತನಗೆ ಮನಸ್ಸಿಲ್ಲದಿದ್ದರೂ ದೇವೇಗೌಡರ ಅಣತಿ ಮೇರೆಗೆ ಸಮ್ಮಿಶ್ರ ಸರ್ಕಾರ ರಚನೆಯಾಗಿ ಅದರ ನೇತೃತ್ವ ವಹಿಸಿದಾಗ ಮಂಡ್ಯ ರೈತರ 750 ಕೋಟಿ ರೂ. ಸಾಲ ಮನ್ನಾ ಮಾಡಿದ್ದೆ, ಕಾಂಗ್ರೆಸ್ ನಾಯಕರು ನೀಡಿದ ಕಿರುಕುಳ, ಅವಮಾನಗಳನ್ನು ಅವಡುಗಚ್ಚಿ ಸಹಿಸಿಕೊಂಡೆ, ರೈತರಿಗಾಗಿ ತಾನು ಇಷ್ಟೆಲ್ಲ ಮಾಡಿದರೂ ಕಾಂಗ್ರೆಸ್ ನಾಯಕರು, ಮಂಡ್ಯ ಜಿಲ್ಲೆಗೆ ಕುಮಾರಸ್ವಾಮಿ ಕೊಡುಗೆ ಏನು ಅಂತ ಕೇಳುತ್ತಾರೆ ಎಂದು ಅವರು ಹೇಳಿದರು,