ಕೆಪಿಟಿಸಿಎಲ್ ಕಿರಿಯ ಇಂಜಿನೀಯರ್ ಮನೆ ಮೇಲೆ ಲೋಕಾಯುಕ್ತ ದಾಳಿ
ಹಾಸನದ ಹೊರವಲಯ ಬೊಮ್ಮನಾಯಕನಹಳ್ಳಿಯಲ್ಲಿರುವ ನಾರಾಯಣರ ಮನೆ ಚಿಕ್ಕ ಅಂಟಿಲಿಯಾಯದಂತೆ ಕಾಣುತ್ತದೆ. ಅಂದರೆ ಮಹಡಿ ಮೇಲೆ ಮಹಡಿ! ಹಾಸನದ ಟಿವಿ9 ವರದಿಗಾರ ನೀಡಿರುವ ಮಾಹಿತಿ ಪ್ರಕಾರ ನಾರಾಯಣ ಅವರು ಗೊರೂರು ಕೆಪಿಟಿಸಿಎಲ್ ಕಚೇರಿಯಲ್ಲಿ ಉದ್ಯೋಗಿಯಾಗಿದ್ದಾರೆ.