ಸಾತ್ವಿಕ್ಗಾಗಿ ರಸ್ತೆಯೂದ್ದಕ್ಕೂ ದೀರ್ಘ ದಂಡ ನಮಸ್ಕಾರ ಹಾಕಿದ ಯುವಕರು
ಸಾತ್ವಿಕ ಬದುಕಿ ಬರಲಿ ಎಂದು ಸಾಕಷ್ಟು ಜನರು ದೇವರಿಗೆ ಪಾರ್ಥನೆ ಸಲ್ಲಿಸಿದ್ದರು. ಅದೇ ರೀತಿಯಾಗಿ ಮೃತ್ಯು ಕೂಪದಿಂದ ಸಾತ್ವಿಕ ಪಾರಾಗಲಿ ಎಂದು ಇಂಡಿ ತಾಲೂಕಿನ ಐರಸಂಗ ಗ್ರಾಮದ ಯುವಕರಾದ ಮಹೇಶ್ ಹಾಗೂ ಅಶೋಕ್ ಹರಕೆ ಕಟ್ಟಿದ್ದರು. ಸಾತ್ವಿಕ ಜೀವಂತವಾಗಿ ಬದುಕಿ ಬಂದ ಬಳಿಕ ಇದೀಗ ಯುವಕರು ಹರಕೆ ತೀರಿಸಿದ್ದಾರೆ.