ಸಿದ್ದರಾಮಯ್ಯ ಸ್ಪರ್ಧಿಸುವುದಾದರೆ ತನಗಿರುವ 6 ಎಕರೆ ಜಮೀನನಲ್ಲಿ ಎರಡು ಎಕರೆ ಮಾರಿ ರೂ. 1 ಕೋಟಿಯನ್ನು ನೀಡುವುದಾಗಿ ಅವರು ಹೇಳಿದರು.