KPCC ಅಧ್ಯಕ್ಷ ಡಿ.ಕೆ.ಶಿವಕುಮಾರ್ಗೆ ಖಡಕ್ ಕೌಂಟರ್ ಕೊಟ್ಟ ಸಚಿವ ಸುಧಾಕರ್
ಪ್ರಧಾನಿ ನರೇಂದ್ರ ಮೋದಿಯವರನ್ನು ವಿಶ್ವವೇ ಅಗ್ರಗಣ್ಯ ನಾಯಕ ಅಂತ ಒಪ್ಪಿಕೊಂಡಿದೆ, ಅವರು ನಮ್ಮ ಅತಿ ಎತ್ತರದ ನಾಯಕರಾಗಿದ್ದಾರೆ, ಹಾಗಾಗಿ ನಾವು ಅವರನ್ನು ಮತ್ತು ಅಮಿತ್ ಶಾರನ್ನು ಮೇಲಿಂದ ಮೇಲೆ ರಾಜ್ಯಕ್ಕೆ ಕರೆತರುತ್ತೇವೆ ಎಂದು ಹೇಳಿದರು.