ಬೆಳ್ಳಂದೂರು ಟೆಕ್ಕಿಯಿಂದ ಲವ್ ಜಿಹಾದ್ ಆರೋಪ: ಆನೇಕಲ್ ಪೊಲೀಸರು ಹೇಳಿದ್ದೇನು?

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಲವ್ ಜಿಹಾದ್ ಆರೋಪ ಬೆಳ್ಳಂದೂರು ಟೆಕ್ಕಿಯಿಂದ ಲವ್ ಜಿಹಾದ್ ಆರೋಪ ಯುವತಿಯಿಂದ ದೂರು ಪಡೆದು ಎಫ್ಐಆರ್ ದಾಖಲಿಸಿದ ಪೊಲೀಸರು ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು