Whatsapp Video 2023-09-27 At 1.02.12 Pmನಾಡಹಬ್ಬ ದಸರಾ ಹಿನ್ನೆಲೆ ಮೈಸೂರಿನಲ್ಲಿ ಸ್ವಚ್ಛತಾ ಕಾರ್ಯ ಆರಂಭ

ಮೈಸೂರಿನಲ್ಲಿ ಐತಿಹಾಸಿಕ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ಈಗಾಗಲೇ ಆರಂಭಗೊಂಡಿವೆ. ನಾಡಹಬ್ಬಕ್ಕೆ ಸದ್ಯ ಮೈಸೂರಿನಲ್ಲಿ ಸ್ವಚ್ಛತಾ ಕಾರ್ಯ ಮಾಡಲಾಗಿದೆ. ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಗಜಪಡೆ ಸಾಗುವ ಮಾರ್ಗದ ರಸ್ತೆಗೆ ಚಾಚಿಕೊಂಡಿರುವ ಮರದ ಕೊಂಬೆಗಳ ಕಟಾವು ಮಾಡಲಾಗಿದೆ.