ಕರ್ನಾಟಕ ಕಾಲೇಜ್ ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್ಸ್ ಮೊದಲಾದ ಹಲವು ಶಿಕ್ಷಣ ಸಂಸ್ಥೆಗಳು ಟಿವಿ9 ಎಜುಕೇಶನ್ ಸಮಿಟ್ನಲ್ಲಿ ಪಾಲ್ಗೊಂಡಿದ್ದವು. ಎಂಜಿನಿಯರಿಂಗ್, ಮ್ಯಾನೇಜ್ಮೆಂಟ್ ಮತ್ತು ನರ್ಸಿಂಗ್ ಕೋರ್ಸುಗಳಿಗೆ ಸಾಕಷ್ಟು ವಿಚಾರಣೆಗಳು ಬಂದವು. ಕಾಲೇಜಿನ ಪ್ರವೇಶ ನಿರ್ದೇಶಕಿ ಸೋಮೇಶ್ವರಿ ರಾಜ್ (ಪ್ರವೇಶ ನಿರ್ದೇಶಕರು) ತಮಗೆ ಮೇಳದಲ್ಲಿ ಉತ್ತಮ ಸ್ಪಂದನೆ ಸಿಕ್ಕಿದ್ದಾಗಿ ಹೇಳಿಕೊಂಡರು.