ತೆಲಂಗಾಣದ ವೃದ್ಧ ಶ್ರೀನಿವಾಸ್ ಶಾಸ್ತ್ರಿ ಪಾದುಕೆ ಹೊತ್ತು ಅಯೋಧ್ಯೆಯತ್ತ ಪಾದಯಾತ್ರೆ
ತೆಲಂಗಾಣ: ಹೈದರಾಬಾದ್‌ನ 64 ವರ್ಷದ ವೃದ್ಧರಾದ ಚಲ್ಲಾ ಶ್ರೀನಿವಾಸ್ ಶಾಸ್ತ್ರಿ ಅವರು ರಾಮ ಮಂದಿರದ ಪ್ರಾಣಪ್ರತಿಷ್ಠಾಪನೆ ಸಮಾರಂಭಕ್ಕೂ ಮುನ್ನ 'ಚರಣ ಪಾದುಕೆ'ಯನ್ನು ಹೊತ್ತು ಅಯೋಧ್ಯೆಯತ್ತ 7,200 ಕಿಲೋ ಮೀಟರ್ ಪಾದಯಾತ್ರೆ ಕೈಗೊಂಡಿದ್ದಾರೆ.