ಮಂಡ್ಯ ತಾಲೂಕಿನಲ್ಲಿ ರಾತ್ರಿ ಸುರಿದ ಭಾರಿ ಮಳೆಯಿಂದ ಅವಾಂತರ.. ವಿಸಿ ನಾಲಾ ಸುರಂಗ ಮಾರ್ಗದಲ್ಲಿ ಏಕಾಏಕಿ ಭೂ ಕುಸಿತ.. ಮಂಡ್ಯ ತಾಲೂಕಿನ ಹುಲಿಕೆರೆ ಗ್ರಾಮದಲ್ಲಿ ನಡೆದ ಘಟನೆ.. ಭೂಕುಸಿತದಿಂದಾಗಿ ರಾಜಣ್ಣ ಎಂಬುವರ ಮನೆ ಗೋಡೆಯೂ ಕುಸಿತ.. ಹುಲಿಕೆರೆ ಗ್ರಾಮದ ಮಧ್ಯ ಭಾಗದಲ್ಲಿ ಹಾದುಹೋಗಿರುವ ಸುರಂಗ.. ಏಕಾಏಕಿ ಸುರಂಗ ಕುಸಿದ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ..