Yadgir: ಯಾದಗಿರಿ ಜಿಲ್ಲೆಯಲ್ಲಿ ಆಲಿಕಲ್ಲು ಮಳೆಯಿಂದ ಅಲ್ಲೋಲ ಕಲ್ಲೋಲ

ವಿಡಿಯೋದಲ್ಲಿ ಕಾಣುತ್ತಿರುವಂತೆ ಜಮೀನೊಂದರಲ್ಲಿ ಬೆಳೆದು ನಿಂತ ಟೊಮೆಟೊ ಮತ್ತು ಹಸಿರುಮೆಣಸಿನಕಾಯಿ ಬೆಳೆಗಳು ನೆಲಕ್ಕೆ ಬಿದ್ದು ಹಾಳಾಗಿವೆ.