ಬ್ರಹ್ಮೋಸ್ ಕ್ಷಿಪಣಿಯ ಶಕ್ತಿ ಬಗ್ಗೆ ಸಂದೇಹವಿದ್ದರೆ ಪಾಕಿಸ್ತಾನವನ್ನೇ ಕೇಳಿ ಎಂದ ಯೋಗಿ
ಬ್ರಹ್ಮೋಸ್ ಕ್ಷಿಪಣಿಯ ಶಕ್ತಿ ಬಗ್ಗೆ ಪಾಕಿಸ್ತಾನವನ್ನೇ ಕೇಳಿ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಯೋಗಿ ಆದಿತ್ಯನಾಥ್ ಮತ್ತೊಮ್ಮೆ ಪಾಕಿಸ್ತಾನ ಮತ್ತು ಅದು ಬೆಂಬಲಿಸುವ ಭಯೋತ್ಪಾದನೆಯ ಮೇಲೆ ದಾಳಿ ಮಾಡಿದ್ದಾರೆ.