ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರವಾಗಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ (Sumalatha Ambareesh), ಬಿಜೆಪಿ (BJP) ನಿರ್ಧಾರಗಳಿಗೂ ನನಗೂ ಸಂಬಂಧವಿಲ್ಲ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.