Bengaluru Kambala: ಬೆಂಗಳೂರು ಕಂಬಳದಲ್ಲಿ ಭರ್ಜರಿ ಊಟದ ವ್ಯವಸ್ಥೆ, ಏನೆಲ್ಲ ಇದೆ ಗೊತ್ತಾ?
ಕರಾವಳಿ ಭಾಗದ ಕ್ರೀಡೆಗಳಲ್ಲಿ ಒಂದಾದ ಕೋಣಗಳ ಓಟ ಬೆಂಗಳೂರಿನಲ್ಲಿ ನಿನ್ನೆಯಿಂದ ಪ್ರಾರಂಭವಾಗಿದ್ದು, ಇಂದು ಕೊನೆಗೊಳ್ಳಲಿದೆ. ಕಂಬಳ ವೀಕ್ಷಣೆಗೆ ಬರುವ ಸಾರ್ವಜನಿಕರಿಗೂ ಉಚಿತ ಊಟದ ವ್ಯವಸ್ಥೆ ಮಾಡಲಾಗಿದ್ದು, ಸಸ್ಯಹಾರಿ, ಮಾಂಸಾಹಾರಿ ಭೋಜನವನ್ನು ಪ್ರತ್ಯೇಕವಾಗಿ ಮಾಡಲಾಗಿದೆ.