ರಕ್ಷಿತ್ ಶೆಟ್ಟಿ ಅವರು ನಟನಾಗಿ, ನಿರ್ದೇಶಕನಾಗಿ ಹಾಗೂ ನಿರ್ಮಾಪಕನಾಗಿ ಗುರುತಿಸಿಕೊಂಡಿದ್ದಾರೆ. ಅವರು ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರವನ್ನು ಪ್ರೆಸೆಂಟ್ ಮಾಡುತ್ತಿದ್ದಾರೆ. ಇದಕ್ಕೆ ಕಾರಣವನ್ನು ಅವರು ನೀಡಿದ್ದಾರೆ. ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾನ ಪ್ರೆಸೆಂಟ್ ಮಾಡಲು ನನಗೆ ಹಲವು ಕಾರಣಗಳಿವೆ. ಈ ಚಿತ್ರವನ್ನು ನೋಡಿ ಇಷ್ಟಪಟ್ಟು ನಾನು ಸಿನಿಮಾ ಪ್ರೆಸೆಂಟ್ ಮಾಡಲು ಮುಂದೆ ಬಂದೆ. ಈ ಚಿತ್ರವನ್ನು ಹಾಲಿವುಡ್ ರೇಂಜ್ನಲ್ಲಿ ಸಿದ್ಧಪಡಿಸಲಾಗಿದೆ’ ಎಂದರು ರಕ್ಷಿತ್.