ನಡುರಸ್ತೆಯಲ್ಲೇ ಕೋಲು ಹಿಡಿದು ಮಹಿಳೆಯರ ಹೊಡೆದಾಟ; ಸುತ್ತಲಿನ ಜನ ಕಂಗಾಲು
ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ಇಬ್ಬರು ಮಹಿಳೆಯರು ಒಬ್ಬರಿಗೊಬ್ಬರು ಕೋಲುಗಳಿಂದ ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ.