ಬೆಳಗಾವಿಯಲ್ಲಿ ಗಾಂಧೀಜಿಯವರ ಹೆಸರಿನಲ್ಲಿ ಶತಮಾನೋತ್ಸವ ನಡೆಯುತ್ತಿದೆ. ಆದರೆ, ಗಾಂಧೀಜಿಯವರ ಹೆಸರಿನಲ್ಲಿ ಆಧುನಿಕ ಗಾಂಧಿಗಳೇ ರಾರಾಜಿಸುತ್ತಿದ್ದಾರೆ ಎಂದು ಹೆಚ್ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಗಾಂಧೀಜಿಯವರ ಸ್ಮರಣೆಗೆ ಹೆಸರಿನಲ್ಲಿ ಏನೋ ಮಾಡುತ್ತಿದ್ದಾರೆ ಎಂದು, ಸಮಾವೇಶದ ಹಿನ್ನೆಲೆಯಲ್ಲಿ ಹಾಕಿರುವ ಬೃಹತ್ ಕಟೌಟ್ಗಳನ್ನು ಉಲ್ಲೇಖಿಸಿ ಕುಮಾರಸ್ವಾಮಿ ಅವರು ಟೀಕಿಸಿದ್ದಾರೆ.