ವಿಭಿನ್ನ ರೀತಿಯಲ್ಲಿ ಮತದಾನ ಜಾಗೃತಿ ಮೂಡಿಸಿದ ಶಾಲಾ ಮಕ್ಕಳು
ದಾವಣಗೆರೆ ಜಿಲ್ಲೆಯ ಶಾಲಾ ಮಕ್ಕಳು ವಿಭಿನ್ನ ರೀತಿಯಲ್ಲಿ ಮತದಾನ ಜಾಗೃತಿ ಮೂಡಿಸಿದರು. ದಾವಣಗೆರೆ ಜಿಲ್ಲಾ ಚುನಾವಣಾ ಅಧಿಕಾರಿ ಡಾ. ವೆಂಕಟೇಶ್ ಎಂವಿ ನೇತೃತ್ವದಲ್ಲಿ ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಶಾಲಾ ಮಕ್ಕಳು ಮತದಾನ ಜಾಗೃತಿ ಅಭಿಯಾನ ಮಾಡಿದರು.