ರಾಜ್ಯ ಸರ್ಕಾರದ ಬಗ್ಗೆ ಮತ್ತೆ ಸ್ಫೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ
ರಾಜ್ಯ ಸರ್ಕಾರದ ಬಗ್ಗೆ ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಹಾರನಹಳ್ಳಿ ಗ್ರಾಮದ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮಿ ಮತ್ತೊಮ್ಮೆ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಕೋಡಿಮಠ ಶ್ರೀ ಹೇಳಿದ್ದೇನು? ಸಿಎಂ ಬದಲಾವಣೆಯಾಗುತ್ತಾ? ಇಲ್ಲಿದೆ ನೋಡಿ ವಿವರ.