ಸದ್ಯಕ್ಕೆ ಸಿಎಂ ಸ್ಥಾನ ಖಾಲಿ ಇಲ್ಲ.. ಮಂಡ್ಯದಲ್ಲಿ ವಸತಿ ಇಲಾಖೆ ಸಚಿವ ಜಮೀರ್ ಅಹ್ಮದ್ ಹೇಳಿಕೆ. ಚಂದ್ರಶೇಖರ್ ಸ್ವಾಮೀಜಿ ಅಭಿಪ್ರಾಯ ಅವರ ವೈಯಕ್ತಿಕ, ಈಗ ಸಿದ್ದರಾಮಯ್ಯ ಸಿಎಂ ಕುರ್ಚಿಯಲ್ಲಿ ಕುಳಿತಿದ್ದಾರೆ.. ಸಿಎಂ ಕುರ್ಚಿ ಖಾಲಿ ಎಲ್ಲಿದೆ, ಖಾಲಿ ಇರುವಾಗ ಚರ್ಚೆ ಮಾಡಲಿ.. ಖಾಲಿ ಇಲ್ಲದಿರುವಾಗ ಚರ್ಚೆ ಅಗತ್ಯವಿಲ್ಲ ಎಂದ ಜಮೀರ್ ಅಹ್ಮದ್..