ಪ್ರಜಾಧ್ವನಿ ಯಾತ್ರೆಯ ಭಾಗವಾಗಿ ಇಂದು ನಗರದಲ್ಲಿ ಆಯೋಜಿಸಲಾಗಿದ್ದ ಸಭೆಯೊಂದರಲ್ಲಿ ಶಿವಕುಮಾರ ಭಾಷಣ ಮಾಡುವಾಗ ಸಭಿಕರಲ್ಲಿ ಒಬ್ಬ ವ್ಯಕ್ತಿ ಸುಖಾಸುಮ್ಮನೆ ಕಾಂಗ್ರೆಸ್ ಗೆ ಜೈ ಶಿವಕುಮಾರ್ಗೆ ಜೈ ಅಂತ ಕೂಗುತ್ತಿದ್ದ.