ಇನ್ನೊಂದು ತಿಂಗಳಲ್ಲಿ ಪ್ರಜ್ವಲ್​ ರೇವಣ್ಣ ಜೈಲಿನಿಂದ ಹೊರಬರ್ತಾರೆ

ಎಂಎಲ್ಸಿ ಡಾ. ಸೂರಜ್ ರೇವಣ್ಣ ಅವರು ತಮ್ಮ ಸಹೋದರ ಪ್ರಜ್ವಲ್ ರೇವಣ್ಣ ಅವರು ಇನ್ನೊಂದು ತಿಂಗಳಲ್ಲಿ ಜೈಲಿನಿಂದ ಬಿಡುಗಡೆಯಾಗುವುದಾಗಿ ಹೇಳಿದ್ದಾರೆ. ಅತ್ಯಾಚಾರ ಆರೋಪದಲ್ಲಿ ಜೈಲುಪಾಲಾಗಿರುವ ಪ್ರಜ್ವಲ್ ಅವರ ಬಿಡುಗಡೆಯ ಬಗ್ಗೆ ಸೂರಜ್ ರೇವಣ್ಣ ಚಾಕೇನಹಳ್ಳಿಕಟ್ಟೆ ಗ್ರಾಮದಲ್ಲಿ ಮಾತನಾಡಿದ್ದಾರೆ. ಇದರಿಂದಾಗಿ ರಾಜಕೀಯ ವಲಯದಲ್ಲಿ ಚರ್ಚೆ ಶುರುವಾಗಿದೆ.