ಯುಗಾದಿ ಹಬ್ಬದ ಪ್ರಯುಕ್ತ ಬೆಂಗಳೂರಿನ ಕೆಆರ್ ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದೆ. ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಮಾರುಕಟ್ಟೆಗೆ ಆಗಮಿಸುತ್ತಿದ್ದಾರೆ. ಇದೇ ವೇಳೆ, ಹೂವಿನ ದರವೂ ಹೆಚ್ಚಾಗಿದೆ. ಯಾವ ಹೂವಿಗೆ ಎಷ್ಟು ದರ? ಮಾರುಕಟ್ಟೆಯಲ್ಲಿ ಹೇಗಿದೆ ಖರೀದಿ ಭರಾಟೆ ಎಂಬ ಬಗ್ಗೆ ‘ಟಿವಿ9’ ಪ್ರತ್ಯಕ್ಷ ವರದಿ ಇಲ್ಲಿದೆ.