Siddaramaiah: 5 ಗ್ಯಾರಂಟಿಗಳನ್ನೂ ಜಾರಿಗೊಳಿಸುವ ಭರವಸೆ ಕೊಟ್ಟ ಸಿಎಂ ಸಿದ್ದರಾಮಯ್ಯ

ರಾಜ್ಯದ ಹಲವಾರು ಭಾಗಗಳಲ್ಲಿ ಜನ ವಿದ್ಯುತ್ ಬಿಲ್ ಕಟ್ಟದೆ ಅದನ್ನು ಕೇಳಲು ಹೋದ ಎಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡುತ್ತಿದ್ದಾರೆ.