ವಿಕಾಸ್ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಎಸಗಿದ್ದು ವಿಂಗ್ ಕಮಾಂಡರ್, ಆದರೆ ಅವನೇ ಹುಡುಗನ ವಿರುದ್ಧ ದೂರು ಸಲ್ಲಿಸಿ ಅವನು ಜೈಲು ಸೇರುವಂತೆ ಮಾಡಿದ್ದಾನೆ, ಆದರೆ ಅವನು ಆರಾಮಾಗಿ ಹೊರಗಡೆ ಓಡಾಡಿಕೊಂಡಿದ್ದಾನೆ, ಅಸಲಿಗೆ ನಡೆದಿದ್ದೇನು ಎಂದು ತೋರಿಸುವ ವಿಡಿಯೋ ಹೊರಗೆ ಬರದಿದ್ದರೆ ಅಮಾಯಕ ವಿಕಾಸ್ ನಿರಪರಾಧಿ ಎಂದು ಯಾರಿಗೂ ಗೊತ್ತಾಗುತ್ತಿರಲಿಲ್ಲ ಎಂದು ರೂಪೇಶ್ ರಾಜಣ್ಣ ಹೇಳಿದರು