ಮಂಗಳವಾರ ರಾತ್ರಿ ದಕ್ಷಿಣ ಕೊರಿಯಾದ ಗಿಮ್ಹೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ಅಪಘಾತವನ್ನು ತಪ್ಪಿಸಲಾಗಿದೆ. ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿತ್ತು.