ಹಿರಿಯ ಬಿಜೆಪಿ ನಾಯಕ ಜಗದೀಶ್ ಶೆಟ್ಟರ್

ಸಿದ್ದರಾಮಯ್ಯ 5-ವರ್ಷ ಅವಧಿಗೆ ಮುಖ್ಯಮಂತ್ರಿಯಾಗಿರುತ್ತಾರೆಯೇ ಅಥವಾ ಅರ್ಧ ಅವಧಿಯ ನಂತರ ನಿರ್ಗಮಿಸುತ್ತಾರೆಯೇ ಎನ್ನುವ ಬಗ್ಗೆ ಸ್ಪಷ್ಟತೆ ಇಲ್ಲ, ಸಿಎಂ ಕುರ್ಚಿಗಾಗಿ ಶಿವಕುಮಾರ್ ನಡೆಸುತ್ತಿರುವ ಕಸರತ್ತು ಸಹ ಸರ್ಕಾರದ ಪತನಕ್ಕೆ ಕಾರಣವಾಗಲಿದೆ ಎಂದು ಜಗದೀಶ್ ಶೆಟ್ಟರ್ ಹೇಳಿದರು.