Bagalkot| ಸಿಟ್ಟಿಗೆದ್ದ ಗ್ರಾಮಸ್ಥರು ಸ್ಮಶಾನಕ್ಕೆ ಆಗ್ರಹಿಸಿ ಪೊಲೀಸರೆದರು ಮಾಡಿದ್ದೇನು ಗೊತ್ತಾ?

ಗ್ರಾಮದಲ್ಲಿ ಮೃತಪಟ್ಟ95 ವಯಸ್ಸಿನ ವೃದ್ಧ. ವೃದ್ದನ ಹೂಳಲು ಗ್ರಾಮದಲ್ಲಿ ಇಲ್ಲ ಸ್ಮಶಾನ. ಸ್ಮಶಾನಕ್ಕಾಗಿ ಆಗ್ರಹಿಸಿ ರಸ್ತೆ ಬಂದ್ ಮಾಡಿ ಪ್ರತಿಭಟನೆ. ಸೀಗಿಕೇರಿ ಗ್ರಾಮದ ಬಳಿ ರಾಯಚೂರು- ಬಾಗಲಕೋಟೆ ಮಾರ್ಗದ ರಸ್ತೆ ತಡೆದು ಗ್ರಾಮಸ್ಥರ ಆಕ್ರೋಶ. ಬಾಗಲಕೋಟೆ ತಾಲ್ಲೂಕಿನ ಸೀಗಿಕೇರಿ.