ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ

ಮುಂದಿನ 10-15 ವರ್ಷಗಳ ಕಾಲ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರೋದು ಸಾಧ್ಯವಿಲ್ಲ ಎಂದು ಸಚಿವ ತಂಗಡಗಿ ಹೇಳಿದರು.