ಮಲೆನಾಡು ಭಾಗದ ಅಡಿಕೆ ಬೆಳೆಗಾರರ ಬದುಕು ಸಂಕಷ್ಟಕ್ಕೆ ಸಿಲುಕಿದೆ ಹಲದಿ ರೋಗ, ಎಲೆಚುಕ್ಕಿ ರೋಗ ಅಡಿಕೆ ಬೆಳೆಗಾರರ ಬದುಕನನ್ನ ಛಿದ್ರಮಾಡಿದೆ. ನಿರಂತರವಾಗಿ ಹೆಚ್ಚುತ್ತಿರುವ ಹಳದಿ ರೋಗ ಎಲೆಚುಕ್ಕಿ ರೋಗಕ್ಕೆ ಅಡಿಕೆ ಬೆಳೆ ನಾಶವಾಗಿದ್ದು. ಅರ್ಥಿಕ ಸಂಕಷ್ಟದಿಂದ ಹುಟ್ಟಿ ಬೆಳೆದ ಊರಿನ ಮನೆ, ಅಡಿಕೆ ತೋಟ ಮಾರಿ ಅಡಿಕೆ ಬೆಳೆಗಾರರು ಊರು ಬಿಡುತ್ತಿದ್ದಾರೆ....