ಆರ್‌ಸಿಬಿ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಜಿತೇಶ್ ಶರ್ಮಾ ಆಘಾತಕಾರಿ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ. ಟೀಂ ಇಂಡಿಯಾದಲ್ಲಿ ಆಡಿದ್ದರೂ, ಆರ್‌ಸಿಬಿ ಸೇರಿದ ನಂತರ ಸಿಕ್ಕಷ್ಟು ಮನ್ನಣೆ ಭಾರತ ತಂಡದಲ್ಲಿ ಸಿಗಲಿಲ್ಲ. ಆರ್‌ಸಿಬಿ ಸೇರಿದ ಬಳಿಕ ಅಭಿಮಾನಿಗಳು ಆಟೋಗ್ರಾಫ್‌ಗಾಗಿ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಆದರೆ ಟೀಂ ಇಂಡಿಯಾ ಪರ ಆಡುತ್ತಿದ್ದಾಗ ಕೇವಲ ಮೂರ್ನಾಲ್ಕು ಅಭಿಮಾನಿಗಳು ಆಟೋಗ್ರಾಫ್ ಕೇಳುತ್ತಿದ್ದರು ಎಂದಿದ್ದಾರೆ.