ರಂಜಾನ್ ಪ್ರಾರ್ಥನೆ ವೇಳೆ ಮೊಳಗಿದ ಪ್ಯಾಲಿಸ್ತಾನಿ ಪರ ಘೋಷಣೆ, ಪ್ಲೇ ಕಾರ್ಡ್ ಪ್ರದರ್ಶನ

ರಂಜಾನ್ ಹಬ್ಬದ ಸಂದರ್ಭದಲ್ಲಿ ಕರ್ನಾಟಕದ ವಿವಿಧೆಡೆ ಪ್ಯಾಲೆಸ್ತೀನ್​ಗೆ ಬೆಂಬಲ ವ್ಯಕ್ತಪಡಿಸುವ ವ್ಯಕ್ತಪಡಿಸುವ ಘೋಷಣೆ ಮೊಳಗಿದವು. ಅಲ್ಲದೇ ಪ್ಯಾಲೆಸ್ತೀನ್​ ಪರ ಫಲಕಗಳನ್ನು ಪ್ರದರ್ಶಿಸಲಾಯಿತು. ಕೊಪ್ಪಳ ಜಿಲ್ಲೆಗಳಲ್ಲಿ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಲಾಯಿತು. ಹುಬ್ಬಳ್ಳಿಯಲ್ಲಿ ಸಂಘ ಪರಿವಾರದ ವಿರುದ್ಧ ಪೋಸ್ಟರ್ ಪ್ರದರ್ಶಿಸಲಾಯಿತು.