ಮಹಿಳೆಯರಿಗೆ ಉಚಿತ ಪ್ರಯಾಣ, ನಾನು ಹಣ ಕೊಡಲ್ಲವೆಂದು ಕಂಡೆಕ್ಟರ್ ಜೊತೆ ಅಜ್ಜಿ ಕಿರಿಕ್

ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಐದು ಗ್ಯಾರಂಟಿಗಳನ್ನು ನೀಡಿತ್ತು. ಈ ಪೈಕಿ ಮಹಿಳೆಯರಿಗೆ ಸರ್ಕಾರಿ ಬಸ್​ಗಳಲ್ಲಿ ಉಚಿತ ಪ್ರಯಾಣವೂ ಒಂದು. ನಮ್ಮ ಸರ್ಕಾರ ಬಂದ ನಂತರ ಮಹಿಳೆಯರು ಬಸ್​ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಹೇಳಿದ ಹಿನ್ನೆಲೆ ರಾಯಚೂರಿನ ವೃದ್ಧೆಯೊಬ್ಬರು ಸರ್ಕಾರಿ ಬಸ್​ನಲ್ಲಿ ಟಿಕೆಟ್​ಗೆ ಹಣ ಕೊಡಲ್ಲ ಎಂದು ಕಿರಿಕ್ ಮಾಡಿಕೊಂಡಿದ್ದಾರೆ. ವಿಡಿಯೋ ವೈರಲ್ ಆಗುತ್ತಿದೆ.