ಮಂಗಳವಾರ ನವೆಂಬರ್ 19 ಇಂದಿನ ರಾಶಿ ಭವಿಷ್ಯವನ್ನು ಡಾ. ಬಸವರಾಜ್ ಗುರೂಜಿ ಅವರು ತಿಳಿಸಿದ್ದಾರೆ. ಯಾವ ರಾಶಿಯವರಿಗೆ ಏನು ಫಲ? ಗ್ರಹಗಳ ಸಂಚಾರ ಹಾಗೂ ಅದರ ಪ್ರಭಾವದ ಬಗ್ಗೆಯೂ ಮಾಹಿತಿ ನೀಡಿದ್ದಾರೆ. ಶುಭ ಮತ್ತು ಅಶುಭ ಫಲಿತಾಂಶಗಳನ್ನು ತಿಳಿಸಿದ್ದಾರೆ.