ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?

ಬಿಗ್​ಬಾಸ್ ಕನ್ನಡ ಸೀಸನ್ 11 ರ ಫಿನಾಲೆಗೆ ಕೆಲವೇ ದಿನಗಳು ಉಳಿದಿವೆ. ಎಲ್ಲ ಸ್ಪರ್ಧಿಗಳು ಶಕ್ತಿಮೀರಿ ಪ್ರದರ್ಶನ ತೋರುತ್ತಿದ್ದಾರೆ. ಎಲ್ಲರಿಗೂ ಫಿನಾಲೆ ಟಿಕೆಟ್ ಗಿಟ್ಟಿಸಿಕೊಳ್ಳುವ ಆಸೆ. ಆದರೆ ಟಾಸ್ಕ್​ಗಳು ಒಂದಕ್ಕಿಂತಲೂ ಒಂದು ಕಠಿಣ ಆಗುತ್ತಾ ಸಾಗುತ್ತಿವೆ. ಇದೀಗ ಉಗ್ರಂ ಮಂಜು ಹಾಗೂ ಗೌತಮಿ ಒಟ್ಟಾಗಿ ಟಾಸ್ಕ್ ಆಡಿದ್ದು ಯಾರು ಗೆದ್ದಿದ್ದಾರೆ ಎಂಬುದು ಗೊತ್ತಾಗಲಿದೆ.