ಮಾರ್ಷಲ್ಸ್​ ಎಳೆದಾಟಕ್ಕೆ ಪ್ರಜ್ಞೆ ತಪ್ಪಿ ಬಿದ್ದ Yatnal Wheel chairನಲ್ಲಿ ಆಸ್ಪತ್ರೆಗೆ ಶಿಫ್ಟ್

ಅವರಿಗೆ ಯಾವುದೇ ತೊಂದರೆಯಿಲ್ಲ, ವೈದ್ಯರೊಂದಿಗೆ ಮಾತಾಡುತ್ತಿದ್ದಾರೆ. 24 ಗಂಟೆಗಳ ಕಾಲ ಅಬ್ಸರ್ವೇಶನ್ ನಲ್ಲಿ ಇಡಲಾಗಿದೆ ಎಂದು ಅಲ್ಲಿನ ವೈದ್ಯರೊಬ್ಬರು ಹೇಳಿದ್ದಾರೆ.