ಹಿಂದೆ ಯತ್ನಾಳ್ರನ್ನು ಪಕ್ಷದಿಂದ ಸಸ್ಪೆಂಡ್ ಮಾಡಿದ್ದಾಗ ಟಿಪ್ಪು ಸುಲ್ತಾನನ ಖಡ್ಗ ಹಿಡಿದು ತಿರುಗಾಡಿದ್ದರು ಮತ್ತು ಇಫ್ತಾರ್ ಕೂಟಗಳನ್ನು ಆಯೋಜಿಸಿದ್ದರು ಎಂದು ಹೇಳಿದ ರೇಣುಕಾಚಾರ್ಯ, ಬಾಯಿ ಮುಚ್ಚಿಕೊಂಡು ತೆಪ್ಪಗಿರುವಂತೆ ಯತ್ನಾಳ್ ಅವರನ್ನು ಎಚ್ಚರಿಸಿದರು. ಶಿಸ್ತಿನ ಪಕ್ಷ ಎನಿಸಿಕೊಂಡಿದ್ದ ಬಿಜೆಪಿಯಲ್ಲಿ ನಾಯಕರ ಜಗಳಗಳು ಬೀದಿಗೆ ಬರುತ್ತಿರೋದು ವಿಷಾದನೀಯ.