M B Patil: ಕುಮಾರಸ್ವಾಮಿಯವ್ರ ವರ್ಗಾವಣೆ ದಂಧೆ ಆರೋಪಕ್ಕೆ ಸಚಿವ ಎಂ.ಬಿ.ಪಾಟೀಲ್ ತಿರುಗೇಟು
ಕುಮಾರಸ್ವಾಮಿಯವರು ಸತ್ಯಾಂಶವಿಲ್ಲದ ಆರೋಪಗಳನ್ನು ಮಾಡೋದು ಸರಿಯಲ್ಲ ಎಂದು ಸಚಿವ ಪಾಟೀಲ್ ಹೇಳಿದರು.