ಕಾಲ್ಚೆಂಡಿನ ಚತುರ ಕ್ರಿಸ್ಟಿಯಾನೊ ರೊನಾಲ್ಡೊ ಫುಟ್ಬಾಲ್ ಲೋಕದಲ್ಲಿ ಇದುವರೆಗೂ ಯಾವ ಆಟಗಾರನೂ ಮಾಡಲಾಗದ ಸಾಧನೆಯೊಂದನ್ನು ಮಾಡಿದ್ದಾರೆ. ತನ್ನ ವೃತ್ತಿಜೀವನದ 900ನೇ ಗೋಲು ಬಾರಿಸುವ ಮೂಲಕ ರೊನಾಲ್ಡೊ, ಫುಟ್ಬಾಲ್ ಇತಿಹಾಸದಲ್ಲಿ ಈ ಸಾಧನೆ ಮಾಡಿದ ವಿಶ್ವದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.