ಧರ್ಮಸ್ಥಳದಲ್ಲಿ ಡಿಕೆ ಶಿವಕುಮಾರ್

ದೇವಸ್ಥಾನದೊಳಗಿದ್ದ ಮಹಿಳೆಯರು ಸಹ ಶಕ್ತಿ ಮತ್ತು ಗೃಹಲಕ್ಷ್ಮಿ ಯೋಜನೆ ಬಹಳ ಸಂತಸ ವ್ಯಕ್ತಪಡಿಸಿದರು. ಗೃಹಜ್ಯೋತಿ ಯೋಜನೆಯ ಮೂಲಕ ಮನೆಯಲ್ಲಿ ಬೆಳಕು ಪಸರಿಸಿದೆ ಮತ್ತು ಪ್ರತಿ ತಿಂಗಳು ವಿದ್ಯುತ್ ಬಿಲ್ ಉಳಿತಾಯವಾಗುತ್ತಿದೆ ಎಂದು ಅವರು ತಿಳಿಸಿದರೆಂದು ಶಿವಕುಮಾರ್ ಹೇಳಿದರು.