ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಭಾರತದ ಆಕಾಶ್ ದೀಪ್ ತಮ್ಮ ಬೌಲಿಂಗ್ ಮೂಲಕ ಸದ್ದು ಮಾಡುತ್ತಿದ್ದಾರೆ. ಬಾಂಗ್ಲಾದೇಶದ ಮೊದಲ ಇನ್ನಿಂಗ್ಸ್‌ನಲ್ಲಿ ಅವರು ಸತತ ಎರಡು ಎಸೆತಗಳಲ್ಲಿ ಎರಡು ವಿಕೆಟ್ ಪಡೆದರು.