ಮಾರಿಷಸ್ ಪ್ರಧಾನ ಮಂತ್ರಿ ರಾಮ್‌ಗೂಲಮ್ ಅವರ ಆಹ್ವಾನದ ಮೇರೆಗೆ ಅವರು ಎರಡು ದಿನಗಳ ಕಾಲ ದ್ವೀಪ ರಾಷ್ಟ್ರಕ್ಕೆ ಭೇಟಿ ನೀಡಿದ್ದಾರೆ. ಎರಡು ದಿನಗಳ ಮಾರಿಷಸ್ ಭೇಟಿಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾರಿಷಸ್‌ನ ಅಧ್ಯಕ್ಷ ಧರಮ್ ಗೋಖೂಲ್ ಇಂದು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಈ ಗೌರವವನ್ನು ಪಡೆದ ಮೊದಲ ಭಾರತೀಯ ಪ್ರಧಾನಿ ಮೋದಿ.