ಮೈಸೂರಿಗೆ 5 ರೂ. ಕೆಲಸ ಮಾಡಿಲ್ಲ ಸಿದ್ದರಾಮಯ್ಯ: ಪ್ರತಾಪ್ ಸಿಂಹ

ಮೈಸೂರಿನಲ್ಲಿ ಮಾತನಾಡಿದ ಬಿಜೆಪಿ ನಾಯಕ, ಮಾಜಿ ಸಂಸದ ಪ್ರತಾಪ್ ಸಿಂಹ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅವರಿಗೆ ಕುರ್ಚಿ ಉಳಿಸಿಕೊಳ್ಳುವುದಷ್ಟೇ ಕೆಲಸ. ಅಭಿವೃದ್ಧಿ ಮಾಡಲ್ಲ. ಜನತೆಗೆ ನ್ಯಾಯ ಒದಗಿಸಿಕೊಡಲ್ಲ ಎಂದು ಪ್ರತಾಪ್ ಕಿಡಿಕಾರಿದ್ದಾರೆ. ಪ್ರತಾಪ್ ಸಿಂಹ ಮಾತಿನ ವಿಡಿಯೋ ಇಲ್ಲಿದೆ.