ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ತಾನ್ಯಾಕೆ ಪ್ರಚಾರ ಹೋಗಲಿಲ್ಲ ಅನ್ನೋದನ್ನು ರೇವಣ್ಣನ ವಿವರಿಸಿದರು. ದೇವಸ್ಥಾನ ಮತ್ತು ಮನೆಯಲ್ಲಿ ಬಿದ್ದು ಎರಡು ಕಡೆ ಫ್ರ್ಯಾಕ್ಚರ್ ಆಗಿದೆ, 2-3 ದಿನಗಳ ಕಾಲ ಕುಮಾರಣ್ಣ ಜೊತೆ ಹೋಗಿದ್ದೆ, ಆದರೆ ನೋವಿನ ಕಾರಣ ಪ್ರಚಾರಕ್ಕೆ ಹೋಗಲಿಲ್ಲ ಎಂದು ರೇವಣ್ಣ ಹೇಳಿದರು.