ಅಂಜನಾದ್ರಿ ಹನುಮ ಮಂದಿರ ಅಭಿವೃದ್ದಿಗೆ ಸಿಎಂ ಸಿದ್ದರಾಮಯ್ಯ ಸರ್ಕಾರದಿಂದ ಹಣ ನೀಡಿಕೆ ವಿಚಾರವಾಗಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ನಟ ಚೇತನ, ಅಲೆಮಾರಿ ಜನಾಂಗಕ್ಕೆ ಬಜೆಟ್ನಲ್ಲಿ ಒಂದು ರೂಪಾಯಿ ಹಣ ನೀಡಿಲ್ಲ. ಅದನ್ನ ಬಿಟ್ಟು ಅಂಜನಾದ್ರಿ ಹನುಮ ಜನ್ಮ ಭೂಮಿಗೆ 100 ಕೋಟಿ ರೂ. ಕೊಟ್ಟಿದ್ದೆ ಸರ್ಕಾರದ ಆದ್ಯತೆನಾ ಎಂದು ಪ್ರಶ್ನಿಸಿದ್ದಾರೆ.