ಅಕ್ಕಿಯನ್ನು ಹೊಂದಿಸಲು ಕೇಂದ್ರ ಸರ್ಕಾರದ ಏಜೆನ್ಸಿಗಳೇ ಆಗಿರುವ ಎನ್ಸಿಸಿಎಫ್ ಮತ್ತು ಎನ್ಎಎಫ್ಇಡಿ ಗಳಿಂದ ಕೊಟೇಶನ್ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.